Untitled Document
Sign Up | Login    
Dynamic website and Portals
  
January 25, 2015

ಗಣರಾಜ್ಯೋತ್ಸವ ಸಮಾರಂಭಕ್ಕೆ ಕೇಜ್ರಿವಾಲ್ ಗೆ ಆಹ್ವಾನವಿಲ್ಲ

ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್

ನವದೆಹಲಿ : ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಿಲ್ಲ ಎಂದು ದೆಹಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

66ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಇಚ್ಚೆಯಾಗಿತ್ತು. ಆದರೆ ನನ್ನನ್ನು ಯಾಕೆ ಆಹ್ವಾನಿಸಿಲ್ಲ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭಕ್ಕೆ ದೆಹಲಿ ಮಾಜಿ ಮುಖ್ಯಮಂತ್ರಿ, ಜನಪ್ರಿಯ ರಾಜಕಿಯ ನಾಯಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇಂದ್ರ ಸರ್ಕಾರ ಆಹ್ವಾನ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಪ್ರಧಾನಿ ಮೋದಿಯವಯರು ಆಹ್ವಾನಿಸಬೇಕಿತ್ತು. ಮಾಜಿ ಮುಖ್ಯಮಂತ್ರಿ ಅಲ್ಲ, ಆದರೆ ಅವರೊಬ್ಬ ಜನಪ್ರಿಯ ರಾಜಕೀಯ ನೇತಾರ. ಹಾಗಾಗಿ ಕೇಜ್ರಿವಾಲ್ ಅವರನ್ನು ಗಣರಾಜ್ಯೋತ್ಸವ ಸಮಾರಂಭಕ್ಕೆ ಆಹ್ವಾನಿಸಲೇಬೇಕು ಎಂಬುದು ಹಲವು ಆಪ್ ನಾಯಕರ ಅಭಿಪ್ರಾಯ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited