Untitled Document
Sign Up | Login    
Dynamic website and Portals
  
January 28, 2015

ಲಿಬಿಯಾ ಹೋಟೆಲ್ ಮೇಲೆ ದಾಳಿ: 9 ಜನರ ಸಾವು

ಟ್ರಿಪೋಲಿ : ಲಿಬಿಯಾದ ಕೋರಿಂತಿಯಾ ಹೋಟೆಲ್ ಗೆ ನುಗ್ಗಿದ ಐವರು ಸಶಸ್ತ್ರ ಬಂಧೂಕುದಾರಿಗಳು ನಡೆಸಿದ ಗುಂಡಿನ ದಾಳಿಗೆ ಐವರು ವಿದೇಶಿಯರು, ಮೂವರು ಕಾವಲು ಪಡೆಯವರು ಹಾಗೂ ಒಬ್ಬ ಒತ್ತೆಯಾಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ದಾಳಿಯ ವೇಳೆಯಲ್ಲಿ ಲಿಬಿಯಾದ ಸ್ವಘೋಷಿತ ಸರ್ಕಾರದ ಮುಖಂಡ ಒಮರ್ ಅಲ್ ಹಸ್ಸಿ ಅವರು ಕೂಡ ಹೋಟೆಲ್ ನಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಆದರೆ ಭದ್ರತಾ ಪಡೆಗಳು ಅವರನ್ನು ಸುರಕ್ಷಿತವಾಗಿ ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಮಂಗಳವಾರ ತಡ ರಾತ್ರಿ ನಡೆದ ಈ ದಾಳಿಯಲ್ಲಿ, ಭದ್ರತಾ ಪಡೆ ಹೋಟೆಲ್ ಅನ್ನು ಸುತ್ತುವರೆದ ಮೇಲೆ ದಾಳಿಕೋರರಲ್ಲಿ ಮೂವರು ಸ್ಫೋಟಿಸಿಕೊಂಡಿದ್ದಾರೆ. ಈ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited