Untitled Document
Sign Up | Login    
Dynamic website and Portals
  
February 9, 2015

ಕಪ್ಪು ಹಣ: ಕೇಂದ್ರದಿಂದ 60 ಹೆಸರು ಬಹಿರಂಗ ಸಾಧ್ಯತೆ

ನವದೆಹಲಿ : ಜಿನಿವಾದ ಎಚ್ ಎಸ್ ಬಿ ಸಿ ಬ್ಯಾಂಕಿನಲ್ಲಿ ಕಪ್ಪು ಹಣ ಇಟ್ಟಿದ್ದಾರೆಂದು ವರದಿಯಾಗಿರುವ 60 ಜನರ ಹೆಸರನ್ನು ಇಂದು ಕೇಂದ್ರ ಸರ್ಕಾರ ಬಹಿರಂಗಪಡಿಸುವ ಸಾಧ್ಯತೆಯಿದೆ.

ಸರ್ಕಾರ ಬಹಿರಂಗಪಡಿಸಲಿರುವ ಹೆಸರಿನಲ್ಲಿ ಹೆಚ್ಚಿನ ಜನ ಬೃಹತ್ ಉದ್ಯಮಿಗಳು ಎನ್ನಲಾಗಿದೆ. ಕಪ್ಪು ಹಣದ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾದಳದ ನೇತೃತ್ವದಲ್ಲಿ ತೆರಿಗೆ ಇಲಾಖೆ ಈ ಉದ್ಯಮಿಗಳು ಮತ್ತು ಹಲವು ಸಂಸ್ಥೆಗಳ ಮೇಲೆ ಕೇಸು ದಾಖಲಿಸಿದೆ ಎನ್ನಲಾಗಿದೆ.

ಈ ಅನಧಿಕೃತ ಬ್ಯಾಂಕ್ ಖಾತೆಗಳಲ್ಲಿ ಸುಮಾರು 15೦೦-16೦೦ ಕೋಟಿ ರೂ ಇಡಲಾಗಿದೆ ಎನ್ನಲಾಗಿದೆ.

ವಿಶೇಷ ತನಿಖಾ ದಳವನ್ನು ಮುನ್ನಡೆಸುತ್ತಿರುವ ಮಾಜಿ ಸುಪ್ರೀಮ್ ಕೋರ್ಟ್ ನ್ಯಾಯಾಧೀಶ ಎಂ.ಬಿ.ಷಾ, ಡಿ.2014 ರಲ್ಲಿ ಸರ್ಕಾರ ಮತ್ತು ಸುಪ್ರಿಂ ಕೋರ್ಟ್ ಗೆ ಸಲ್ಲಿಸಿದ್ದ ವರದಿಯಲ್ಲಿ ಜಿನಿವಾದ ಎಚ್ ಎಸ್ ಬಿ ಸಿ ಬ್ಯಾಂಕ್ ನಲ್ಲಿನ ಕಪ್ಪು ಹಣದ ಮಾಲಿಕರನ್ನು ಶೀಘ್ರದಲ್ಲೆ ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited