Untitled Document
Sign Up | Login    
Dynamic website and Portals
  
February 15, 2015

ಜಮ್ಮು-ಕಾಶ್ಮೀರದಲ್ಲಿ ಫೆ.23ರಂದು ಹೊಸ ಸರ್ಕಾರ ರಚನೆ ಸಾಧ್ಯತೆ

ಕಾಶ್ಮೀರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ.

ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ.

ಇಂದಿನ ಸಭೆಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಮ್ ಮಾಧವ್ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಡಿಸೆಂಬರ್ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿಗೆ 28 ಸ್ಥಾಗಳು ದೊರೆತಿದ್ದವು, 25 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಪ್ರಸ್ತುತ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited