Untitled Document
Sign Up | Login    
Dynamic website and Portals
  
February 17, 2015

ಲಾಹೋರ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 8ಕ್ಕೂ ಹೆಚ್ಚು ಸಾವು

ಲಾಹೋರ್ : ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಪೊಲೀಸರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿರುವ ಉಗ್ರರು ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲೇ ಈ ಕೃತ್ಯ ಎಸಗಿದ್ದಾರೆ. ಘಟನೆಯ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆಯೂ ಹೊತ್ತಿಲ್ಲ.

ಆದರೂ ಇದು ತೆಹ್ರಿಕ್-ಎ-ತಾಲಿಬನ್ ಸಂಘಟನೆಯ ದುಷ್ಕೃತ್ಯವೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited