Untitled Document
Sign Up | Login    
Dynamic website and Portals
  
February 19, 2015

ಏರೋ ಇಂಡಿಯಾ ಪ್ರದರ್ಶನದ ವೇಳೆ ವಿಮಾನಗಳು ಡಿಕ್ಕಿ

Yelahanka : 'ಯಲಹಂಕ'ದಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.

ವೈಮಾನಿಕ ಸಾಹಸ ಪ್ರದರ್ಶನದ ವೇಳೆ ರೆಡ್ ಬುಲ್ ನ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಪೈಲೆಟ್ ಗಳ ಸಮಯೋಚಿತ ಕ್ರಮದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಎರಡು ವಿಮಾನಗಳ ನಡುವೆ ಘರ್ಷಣೆ ಉಂಟಾದ ಪರಿಣಾಮ 1 ವಿಮಾನ ರೆಕ್ಕೆ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವೈಮಾನಿಕ ತಂತ್ರಜ್ನರು ವಿಮಾನವನ್ನು ಪರಿಶೀಲನೆ ನಡೆಸಿದರು. ಈ ಘಟನೆ ಹಿನ್ನೆಲೆಯಲ್ಲಿ ಪ್ರದರ್ಶನವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿತ್ತು.

ವಿಮಾನಗಳು ಪ್ರದರ್ಶನ ಮುಗಿಸಿ ಇನ್ನೇನು ಭೂ ಸ್ಪರ್ಶಿಸುವ ಸಂದರ್ಭದಲ್ಲಿ ಮೂರು ಮುಖಾಮುಖಿಯಾಗಿವೆ. ಅದೃಷ್ಟವಶಾತ್ ಪೈಲಟ್‌ ಗಳಿಗೆ ಯಾವುದೇ ತೊಂದರೆಯಾಗಿಲ್ಲ. ಇತ್ತೀಚಿನ ವರದಿ ಪ್ರಕಾರ, ಏರ್ ಶೋ ಪುನಾರಂಭಗೊಂಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited