Untitled Document
Sign Up | Login    
Dynamic website and Portals
  
February 21, 2015

ನನಗೂ ಸಿಎಂ ಆಗುವ ಅರ್ಹತೆಯಿದೆ: ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು : ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ದಲಿತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸುವುದು ತಪ್ಪಾ? ನನಗೂ ಅರ್ಹತೆ ಇದೆ ಎಂಬ ಕಾರಣಕ್ಕೆ ಅವರು ಹಾಗೆ ಹೇಳಿಕೆ ನೀಡಿರಬಹುದು. ನನಗೂ ಸಿಎಂ ಆಗುವ ಅರ್ಹತೆ ಇದೆ ಎಂದರು.

ಪಕ್ಷದ ಒಳಗಿನವರು ಹೇಳಿದ್ದರೆ ಪ್ರತಿಕ್ರಿಯಿಸುತ್ತಿದ್ದೆ, ಆದರೆ ಹೊರಗಿನವರ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದಿರುವ ಪರಮೇಶ್ವರ, ನಾನು ಸಹ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಸಮಯ ಬಂದಾಗ ದಲಿತರು ಸಹ ಮುಖ್ಯಮಂತ್ರಿ ಆಗುತ್ತಾರೆ.ನಾನು ಕೂಡಾ ಪಕ್ಷದ ಹೈಕಮಾಂಡ್ ಹೇಳಿದಂತೆ ಕೆಲಸ ಮಾಡುವವನು ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited