Untitled Document
Sign Up | Login    
Dynamic website and Portals
  
February 21, 2015

ಜಮ್ಮು-ಕಾಶ್ಮೀರದಲ್ಲಿ ಸೇನಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಶ್ರೀನಗರ : ಜಮ್ಮು-ಕಾಶ್ಮೀರದ ಸೋಪುರ್ ಪ್ರಾಂತ್ಯದ ರಫಿಯಾಬಾದ್‌ ಎಂಬಲ್ಲಿ ಸೇನಾ ಪಡೆ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಹತ್ಯೆಗೀಡಾದ ಉಗ್ರರು ಪಾಕ್‌ ಮೂಲದ ಲಷ್ಕರ್- ಎ- ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.

ಕಳೆದ ಕೆಲ ದಿನಗಳಿಂದ ಉಗ್ರರು ಅಡಗಿದ್ದಾರೆ ಎಂದು ಖಚಿತ ಮಾಹಿತಿಯ ಮೇರೆಗೆ ಸೇನಾಪಡೆಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನುಹತ್ಯೆಗೈಯುವಲ್ಲಿ ಯಶಸ್ವೀಯಾಗಿವೆ.

ಭದ್ರತಾ ಪಡೆ ಹಾಗೂ ಉಗ್ರರ ನಡುವೆ 2 ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆದಿತ್ತು ಎಂದು ವರದಿಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited