ನವದೆಹಲಿ : ಕೇಂದ್ರ ಭೂಸ್ವಾಧೀನ ಕಯ್ದೆ ವಾಜ್ನೆ&id=17382'>ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ವಾಜ್ನೆ&id=17382'>ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ವಾಧೀನ ಕಾಯ್ದೆ&id=17382'>ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ. ಈ ಕುರಿತು ವಿರೋಧ ಎದುರಿಸಲೂ ಸಿದ್ಧ, ಸಲಹೆ ಸ್ವೀಕರಿಸಲೂ ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.
ಭೂಸ್ವಾಧೀನಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಒಂದೆಡೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದರೆ, ಮತ್ತೊಂದೆಡೆ ಗಾಂಧಿವಾದಿ ಅಣ್ಣಾ ಹಜಾರೆ ಅವರೂ ಇದರ ವಿರುದ್ಧ ಧ್ವನಿಯೆತ್ತಿ, ಮತ್ತೆ ಜಂತರ್ ಮಂತರ್ಗೆ ಧಾವಿಸಿದ್ದಾರೆ. ಇವೆಲ್ಲವೂ ಮೋದಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.