Untitled Document
Sign Up | Login    
Dynamic website and Portals
  
February 28, 2015

ಗುಜರಾತ್ ಸರ್ಕಾರಿ ನೌಕರರಿಗೆ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಗೆ ಅವಕಾಶ

ಅಹಮದಾಬಾದ್ : ಛತ್ತೀಸ್ ಗಡ ಸರ್ಕಾರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಪಾಲ್ಗೊಳ್ಳಲು ಅವಕಾಶ ನೀಡಿದೆ. ಇದೀಗ ಗುಜರಾತ್ ಸರ್ಕಾರ ಕೂಡ ಇಂಥದ್ದೇ ನಿರ್ಧಾರಕ್ಕೆ ಮುಂದಾಗಿದೆ.

ಈ ವಿಚಾರದಲ್ಲಿ ಛತ್ತೀಸ್ ಗಡಕ್ಕಿಂತ ಒಂದು ಹೆಜ್ಜೆ ಮುಂದಿಡಲು ನಿರ್ಧರಿಸಿರುವ ಗುಜರಾತ್ ಸರ್ಕಾರ ಆರ್ ಎಸ್ ಎಸ್ ಸೇರಲೂ ಸರ್ಕಾರಿ ನೌಕರರಿಗೆ ಅವಕಾಶ ಮಾಡಿಕೊಡುವ ತೀರ್ಮಾನಕ್ಕೆ ಬಂದಿದೆ. ಸದ್ಯದಲ್ಲೇ ಈ ಕುರಿತ ಅಧಿಕೃತ ಆದೇಶ ಹೊರಬೀಳಲಿದೆ. ನಿಯಮದ ಪ್ರಕಾರ ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಯಾವುದೇ ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳೊಂದಿಗೆ ಗುರುತಿಸಿಕೊಳ್ಳುವಂತಿಲ್ಲ.

ಈ ರೀತಿ ಯಾವ ರಾಜಕೀಯ ಸಂಘಟನೆಗಳ ಸದಸ್ಯರಾಗಬಾರದು ಎನ್ನುವ ಒಂದು ಪಟ್ಟಿಯೇ ಸರ್ಕಾರದ ಬಳಿ ಇದೆ. ಆ ಪಟ್ಟಿಯಲ್ಲಿ ಆರ್ ಎಸ್ ಎಸ್ ಕೂಡ ಇದೆ. ಆದರೆ, ಆರೆಸ್ಸೆಸ್ ಒಂದು ರಾಜಕೀಯ ಸಂಘಟನೆ ಅಲ್ಲ ಎನ್ನುವ ವಾದ ಮುಂದಿಟ್ಟುಕೊಂಡು ಈಗ ಛತ್ತೀಸ್ ಗಡ ಮತ್ತು ಗುಜರಾತ್ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited