Untitled Document
Sign Up | Login    
Dynamic website and Portals
  
March 8, 2015

ವಿಶ್ವ ಮಹಿಳಾ ದಿನಾಚರಣೆ: ಪ್ರಧಾನಿ ಮೋದಿ ಶುಭಾಷಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ವಿಶ್ವ ಮಹಿಳಾ ದಿನವಾದ ಮಾರ್ಚ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಿಗೆ ಶುಭಾಷಯಗಳನ್ನು ತಿಳಿಸಿದ್ದಾರೆ. ದೇಶದ ಮಹಿಳೆಯರ ಧೈರ್ಯ ಮತ್ತು ಸಾಹಸಕ್ಕೆ ನನ್ನ ಸಲಾಂ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮಾತ್ರವಲ್ಲದೆ ಎಲ್ಲಾ ವಿಧದ ಮಹಿಳಾ ದೌರ್ಜನ್ಯಗಳಿಗೆ ಅಂತ್ಯ ಹಾಡುವಂತೆ ದೇಶದ ಜನತೆಗೆ ಅವರು ಕರೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತ ಸುದ್ದಿಗಳನ್ನು ಕೇಳುವಾಗ ನಾವು ನಾಚಿಕೆಯಿಂದ ತಲೆ ತಗ್ಗಿಸಬೇಕು' ಎಂದು ಹೇಳಿರುವ ಪ್ರಧಾನಿ, ಬೇಟಿ ಬಚಾವೋ ಬೇಟಿ ಪಡಾವೋ ಮೊದಲಾದ ಯೋಜನೆಗಳು ನಮ್ಮ ದೇಶದ ಮಹಳಿಯರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited