Untitled Document
Sign Up | Login    
Dynamic website and Portals
  
March 25, 2015

ಗೋವಾದಲ್ಲಿ ನೌಕಾದಳದ ಪರಿವೀಕ್ಷಣಾ ವಿಮಾನ ಪತನ

ಪಣಜಿ : ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ.

ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಾಣೆಯಾಗಿದ್ದಾರೆ ಎಂದು ನೌಕಾ ಮೂಲಗಳು ತಿಳಿಸಿವೆ.

ವಿಮಾನ ಪತನವಾದ ಹಿನ್ನಲೆಯಲ್ಲಿ ರಕ್ಷಣೆಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ. ಬದುಕುಳಿದ ಒಬ್ಬರನ್ನು ರಕ್ಷಿಸಲಾಗಿದೆ. ವಿಮಾದಲ್ಲಿದ್ದ ಪೈಲಟ್ ಮತ್ತು ಮತ್ತೊಬ್ಬರ ರಕ್ಷಣೆಗೆ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited