Untitled Document
Sign Up | Login    
Dynamic website and Portals
  
April 4, 2015

37 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

ಶ್ರೀಲಂಕಾ : 'ಶ್ರೀಲಂಕಾ', ಭಾರತದ 37 ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ 'ಜಲಗಡಿ' ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿದ ಹಿನ್ನೆಲೆಯಲ್ಲಿ ಮೀನುಗಾರರನ್ನು ಬಂಧಿಸಿದೆ.

ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಲಂಕಾ ಗಡಿಯಲ್ಲಿ ಅತಿಕ್ರಮಣವಾಗಿ ಪ್ರವೇಶಿಸುವ ದೋಣಿಗಳನ್ನು ವಶಪಡಿಸಿಕೊಳ್ಳುವಂತೆ ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ 37 ಮೀನುಗಾರರನ್ನು ಬಂಧಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಲಂಕಾ ನೌಕಾ ನೆಲೆ ವಕ್ತಾರ ಸಿಲ್ವಾ 37 ಮೀನುಗಾರರನ್ನು ಬಂಧಿಸಲಾಗಿದ್ದು, 5 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯರಿಗೆ ಮೀನುಗಾರಿಕಾ ಚಟುವಟಿಕೆ ನಡೆಸಲು ಅನುಮತಿ ನೀಡಲಾಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಜಲಗಡಿ ದಾಟಿ ಬರುವ ದೋಣಿಗಳನ್ನು ವಶಪಡಿಸಿಕೊಂಡು, ಮೀನುಗಾರರನ್ನು ಬಂಧಿಸುವಂತೆ ಆದೇಶ ನೀಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited