Untitled Document
Sign Up | Login    
Dynamic website and Portals
  
April 7, 2015

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ 5 ಐ.ಎಸ್.ಐ ಏಜೆಂಟರ ಎನ್ ಕೌಂಟರ್

ಹೈದ್ರಾಬಾದ್ : 'ಹೈದ್ರಾಬಾದ್' ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿ ವಿಕಾರುದ್ದೀನನ್ನೂ ಸೇರಿ ಐದು ಜನ ಪಾಕಿಸ್ತಾನದ ಐ.ಎಸ್.ಐ ಏಜೆಂಟರನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ಏ.7ರಂದು ಪ್ರಕರಣದ ವಿಚಾರಣೆಗಾಗಿ ಹಾಜರು ಪಡಿಸಲು 5 ಐ.ಎಸ್.ಐ ಏಜೆಂಟರನ್ನು ತೆಲಂಗಾಣವರಂಗಲ್ ನಿಂದ ಹೈದ್ರಾಬಾದ್ ಕೋರ್ಟ್ ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ವರಂಗಲ್ ಜಿಲ್ಲೆಯ ಜನಗಾಂವ್ ಬಳಿ ಅರೋಪಿಗಳು ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡು ಹಾರಿಸಿ ಎನ್ ಕೌಂಟರ್ ಮಾಡಿದ್ದಾರೆ.

ವಿಕಾರುದ್ದೀನ್ , ಮೊಹಮದ್ ಜಾಕೀರ್, ಮೊಹಮದ್ ಹನೀಫ್, ಸುಲೇಮಾನ್, ಇಝಾನ್ ಖಾನ್ ಎನ್ ಕೌಂಟರ್ ಗೆ ಬಲಿಯಾಗಿರುವ ಐ.ಎಸ್.ಐ ಏಜೆಂಟರಾಗಿದ್ದಾರೆ. 2007ರಲ್ಲಿ ಹೈದರಾಬಾದ್ ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣ ಸಂಭವಿಸಿತ್ತು. ಈ ಪ್ರಕರಣದಲ್ಲಿ ಐ.ಎಸ್.ಐ ಏಜೆಂಟರ ಕೈವಾಡವಿದ್ದು, 5 ಐ.ಎಸ್.ಐ ಏಜೆಂಟರನ್ನು ಬಂಧಿಸಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited