Untitled Document
Sign Up | Login    
Dynamic website and Portals
  
April 7, 2015

ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ಯಡಿಯೂರಪ್ಪ ಫೋಟೋ ಹಾಕಿಕೊಳ್ಳಲಿ: ಈಶ್ವರಪ್ಪ

ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ

ಬೆಂಗಳೂರು : 'ಬಿಜೆಪಿ' ಮಾಡಿದ ತಪ್ಪಿನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ಅವರು ಮಾಜಿ ಸಿ.ಎಂ ಯಡಿಯೂರಪ್ಪ ಅವರ ಫೋಟೊವನ್ನು ಮನೆಯಲ್ಲಿ ಹಾಕಿಕೊಳ್ಳಬೇಕೆಂದು ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರ ಫೋಟೊವನ್ನು ಸಿದ್ದರಾಮಯ್ಯ ಮನೆಯಲ್ಲಿ ಹಾಕಬೇಕು. ಆದರೆ ಅದಕ್ಕೆ ಪೂಜೆ ಮಾಡಿ ಎಂದು ಹೇಳುವುದಿಲ್ಲ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಯಾವ ಅಭಿವೃದ್ಧಿಯೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸರ್ಕಾರ ಸಮಾಜ ಒಡೆಯಲು ಜಾತಿವಾರು ಜನಗಣತಿ ನಡೆಸುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಾಮರ್ಥ್ಯದ ಬಗ್ಗೆ ಕಾಂಗ್ರೆಸ್ ನಲ್ಲೇ ಚರ್ಚೆ ನಡೆಯುತ್ತಿದೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited