Untitled Document
Sign Up | Login    
Dynamic website and Portals
  
April 11, 2015

ಛತ್ತೀಸ್‌ ಗಡದಲ್ಲಿ ನಕ್ಸಲರ ಅಟ್ಟಹಾಸ: 7 ಎಸ್‌.ಟಿ.ಎಫ್ ಪೊಲೀಸರು ಬಲಿ

ರಾಯ್‌ ಪುರ : ಛತ್ತೀಸ್‌ ಘಡದ ಸುಕ್‌ ಮಾ ಜಿಲ್ಲೆಯ ಪೀಡಮೇಲಪಾರಾ ಅರಣ್ಯ ಪ್ರದೇಶದದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ.

ನಕ್ಸಲ್‌ ತಂಡ ಶನಿವಾರ ನಡೆಸಿದ ಭಾರೀ ಗುಂಡಿನ ದಾಳಿಗೆ 7 ಮಂದಿ ಎಸ್‌.ಟಿ.ಎಫ್ ಪೊಲೀಸರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ 10 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited