Untitled Document
Sign Up | Login    
Dynamic website and Portals
  
April 16, 2015

ಅಗ್ನಿ-3 ಅಣು ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಅಗ್ನಿ-3 ಕ್ಷಿಪಣಿ ಉಡಾವಣೆ (ಸಾಂದರ್ಭಿಕ ಚಿತ್ರ) ಅಗ್ನಿ-3 ಕ್ಷಿಪಣಿ ಉಡಾವಣೆ (ಸಾಂದರ್ಭಿಕ ಚಿತ್ರ)

ಒಡಿಶಾ : 'ಅಣ್ವಸ್ತ್ರ'ಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಅಗ್ನಿ-3 ಖಂಡಾಂತರ ಬ್ಯಾಲ್ಲಿಸ್ಟಿಕ್ ಕ್ಷಿಪಣಿಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಅಗ್ನಿ-3, 3೦೦೦ ಕಿಮೀ ವ್ಯಾಪ್ತಿಗೆ ಅಪ್ಪಳಿಸುವ ಸಾಮರ್ಥ್ಯ ಹೊಂದಿದ್ದು, ದೇಶೀ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಲಾಗಿದೆ. ಎರಡು ಹಂತದ ಉಡ್ಡಯನ ವ್ಯವಸ್ಥೆಯಿಂದ ಕೂಡಿದ್ದು, ಸುಮಾರು 50 ಟನ್‌ಗಳ ತೂಕ, 16ಮೀಟರ್ ಗಳಷ್ಟು ಎತ್ತರವಿದೆ. ಕ್ಷಿಪಣಿಯ ಸುತ್ತಳತೆ 2 ಮೀಟರ್ ನಷ್ಟಿದೆ.

ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾಗಿರುವ ಬ್ಯಾಲ್ಲಿಸ್ಟಿಕ್ ಕ್ಷಿಪಣಿ, ಸುಮಾರು1.5 ಟನ್ ತೂಕದವರೆಗೂ ಯುದ್ಧ ಅಣು ಅಸ್ತ್ರಗಳನ್ನು ಒಯ್ಯುವ ಸಾಮರ್ಥ್ಯ ಪಡೆದಿದ್ದು, ಭಾರತದಲ್ಲಿ ಯಾವುದೇ ಪ್ರದೇಶದಿಂದ ಉಡಾಯಿಸಲಬಲ್ಲ ಮೊಬೈಲ್ ತಂತ್ರಜ್ನಾನವನ್ನು ಹೊಂದಿರುವುದು ಈ ಕ್ಷಿಪಣಿಯ ಮತ್ತೊಂದು ವೈಶಿಷ್ಟ್ಯವಾಗಿದೆ. ಅಗ್ನಿ-3ನ್ನು ಮೊದಲ ಬಾರಿಗೆ 2006ರ ಜು.9ರಂದು ಪರೀಕ್ಷೆ ನಡೆಸಲಾಗಿತ್ತು. ಆಗ ಅದು ನಿರೀಕ್ಷಿತ ಫಲ ನೀಡಿರಲಿಲ್ಲ.

3೦೦೦ ಕಿಮೀ ವ್ಯಾಪ್ತಿಗೆ ಅಪ್ಪಳಿಸುವ ಸಾಮರ್ಥ್ಯ ಹೊಂದಿದ್ದರೂ ಕಡಿಮೆ ವ್ಯಾಪ್ತಿಯಲ್ಲಿ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು. ಅಗ್ನಿ-3 ಕ್ಷಿಪಣಿಯನ್ನು ಒರಿಸ್ಸಾಭುವನೇಶ್ವರದಲ್ಲಿ ಉಡಾವಣೆ ಮಾಡಲಾಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Science & Technology

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
 • ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ
 • ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ.
 • ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ
 • ಇಸ್ರೋ: ಪಿಎಸ್ ಎಲ್ ವಿ-ಸಿ35 ಸ್ಕಾಟ್​ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ಧತೆ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited