Untitled Document
Sign Up | Login    
Dynamic website and Portals
  
May 10, 2015

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ:14 ಮಂದಿಗೆ ಗಾಯ

ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಉಗ್ರರು ಶನಿವಾರ ಗ್ರೆನೇಡ್‌ ದಾಳಿ ನಡೆಸಿದ್ದು,14 ಮಂದಿ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀನಗರದಿಂದ 52 ಕೀ.ಮಿ ದೂರದಲ್ಲಿರುವ ಶೋಪಿಯಾನ್‌ ನ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಎಸೆದ ಗ್ರೆನೇಡ್‌ ಗುರಿ ತಪ್ಪಿ ನಾಗರಿಕರಿಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 14 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited