Untitled Document
Sign Up | Login    
Dynamic website and Portals
  
May 29, 2015

ಜೂ.6 ರಿಂದ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜೂ.6 ರಿಂದ 2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಕಳೆದ ವರ್ಷವೇ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ಪ್ರಧಾನಿ ಮೋದಿಗೆ ಆಮಂತ್ರಣ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಅವರು ನೆರೆಯ ದೇಶದ ಪ್ರವಾಸ ಕೈಗೊಳ್ಳಲಿದ್ದು, ಈ ಭೇಟಿಯಿಂದ ದ್ವಿಪಕ್ಷೀಯ ಸಂಬಂಧ ವೃದ್ಧಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಜೊತೆಗೆ ಮೋದಿ ಅವರು ಢಾಕಾ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited