Untitled Document
Sign Up | Login    
Dynamic website and Portals
  
June 2, 2015

ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ ಲೀಟರ್‌ ಹಾಲಿಗೆ 29 ರೂ. ಇದೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ. ನಿರ್ವಹಣೆ ಸೇರಿದಂತೆ ಮತ್ತಿತರ ಕಾರಣಗಳ ಹಿನ್ನೆಲೆಯಲ್ಲಿ 4 ರೂ. ದರ ಏರಿಕೆಗೆ ಅನುಮತಿ ನೀಡುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ' ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited