Untitled Document
Sign Up | Login    
Dynamic website and Portals
  
June 4, 2015

ವಿಶ್ವ ಪರಿಸರ ದಿನ: ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ಜೂನ್‌ 5, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಿಡ ನೆಡಲಿದ್ದು, ಈ ಮೂಲಕ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಕಳೆದ ವರ್ಷದ ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ, ಪರಿಸರ ಸಂರಕ್ಷಣೆ ಜೊತೆಗೆ ಪರಿಸರವನ್ನು ಶುದ್ಧವಾಗಿರಿಸಲು ಹಾಗೂ ಹಸಿರಾಗಿಸಲು ಜನರಲ್ಲಿ ಮನವಿ ಮಾಡಿದ್ದರು.

ಪರಿಸರ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯು ಈ ದಿನದಂದು ಪರಿಸರ ವೃದ್ಧಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಎಲ್ಲಾ ದೇಶಗಳಿಗೆ ಕರೆ ನೀಡಿದೆ. ’ಏಳು ನೂರು ಕೋಟಿ ಕನಸುಗಳು, ಒಂದು ಗ್ರಹ, ಜಾಗರೂಕವಾಗಿ ಬಳಸಿ' ಎನ್ನುವುದು ಈ ವರ್ಷದ ಪರಿಸರ ದಿನದ ಧ್ಯೇಯ ವಾಕ್ಯವಾಗಿದೆ.

 

 

Share this page : 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
 • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
 • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
 • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
 • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited