Untitled Document
Sign Up | Login    
Dynamic website and Portals
  
June 7, 2015

ತತ್ಕಾಲ್ ಟಿಕೆಟ್ ಬುಕಿಂಗ್ ವೇಗ ದ್ವಿಗುಣ

ನವದೆಹಲಿ : ರೈಲ್ವೆಯಲ್ಲಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ವ್ಯವಸ್ಥೆಯ ವೇಗ ಈಗ ದ್ವಿಗುಣಗೊಂಡಿದೆ. ಸಾಮಾನ್ಯವಾಗಿ ರೈಲ್ವೆಯಲ್ಲಿ ನಿತ್ಯ 4 ಲಕ್ಷ ತತ್ಕಾಲ್‌ ಟಿಕೆಟ್‌ ಕಾದಿರಿಸಲಾಗುತ್ತಿದ್ದು, ವಿಪರೀತ ಬೇಡಿಕೆಯಿಂದಾಗಿ ಕಂಪ್ಯೂಟರ್‌ ವ್ಯವಸ್ಥೆ ನಿಧಾನಗೊಳ್ಳುತ್ತಿತ್ತು.

ಈ ನಿಟ್ಟಿನಲ್ಲಿ, ಎರಡು ಉನ್ನತ ಸಾಮರ್ಥ್ಯವಿರುವ ಸರ್ವರ್‌ ಗಳನ್ನು ರೈಲ್ವೆ ತನ್ನ ಕಂಪ್ಯೂಟರ್‌ ವ್ಯವಸ್ಥೆಗೆ ಅಳವಡಿಸಿಕೊಂಡಿದೆ. ಇದರಿಂದಾಗಿ ತತ್ಕಾಲ್‌ ಟಿಕೆಟ್‌ ಬುಕಿಂಗ್‌ ಸಾಮರ್ಥ್ಯ ನಿಮಿಷಕ್ಕೆ 7200 ಟಿಕೆಟ್‌ ಗಳಿಂದ 14000 ಟಿಕೆಟ್‌ಗಳಿಗೆ ಹೆಚ್ಚಳವಾಗಿದೆ ಎಂದು ಐ.ಆರ್‌.ಸಿ.ಟಿ.ಸಿ ಸಿಎಂಡಿ ಡಾ|ಎ.ಕೆ.ಮನೋಚಾ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited