Untitled Document
Sign Up | Login    
Dynamic website and Portals
  
June 9, 2015

ಜಾರ್ಖಂಡ್ ನಲ್ಲಿ ಎನ್ ಕೌಂಟರ್: 12 ನಕ್ಸಲರು ಬಲಿ

ರಾಂಚಿ : ಪೊಲೀಸರ ಎನ್ ಕೌಂಟರ್ ಗೆ ಸುಮಾರು 12 ಮಂದಿ ನಕ್ಸಲೀಯರು ಬಲಿಯಾಗಿರುವ ಘಟನೆ ಜಾರ್ಖಂಡ್ ನ ಪಾಲಾಮೌ ಜಿಲ್ಲೆಯಲ್ಲಿ ನಡೆದಿದೆ.

ರಾಂಚಿಯಿಂದ ಸುಮಾರು 140 ಕಿ ಮೀ ದೂರದ ಬಾಕೋರಿಯಾ ಗ್ರಾಮದಲ್ಲಿ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, 12 ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಟೇಲ್ ಹೇಳಿದ್ದಾರೆ.

ಜಿಲ್ಲೆಯಲ್ಲಿನ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿತ್ತು. ಕೂಂಬಿಂಗ್ ಸಂದರ್ಭದಲ್ಲಿ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರು, ಆಗ ನಡೆಸಿದ ಪ್ರತಿದಾಳಿಗೆ ನಕ್ಸಲೀಯರು ಸಾವನ್ನಪ್ಪಿದ್ದಾರೆ ಎಂದು ಸಹಾಯಕ ಪೊಲೀಸ್ ಮಹಾನಿರ್ದೇಶಕ ಎಸ್ ಎನ್ ಪ್ರಧಾನ್ ವಿವರಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited