Untitled Document
Sign Up | Login    
Dynamic website and Portals
  
June 17, 2015

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ಶೇ.25ರಷ್ಟು ಇಳಿಮುಖ: ರಾಜನಾಥ್ ಸಿಂಗ್

ರಾಜನಾಥ್ ಸಿಂಗ್ ರಾಜನಾಥ್ ಸಿಂಗ್

ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು.

ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ ವಾತಾವರಣವನ್ನು ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ. ಜಮ್ಮು-ಕಾಶ್ಮೀರದಲ್ಲಿ ಹಿಂಸೆ ಕೂಡ ಗಣನೀಯ ಇಳಿಮುಖ ಕಂಡಿದೆ ಎಂದು ತಿಳಿಸಿದರು.

ಇದೇ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ, ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ 2437 ಕೋಟಿಯ ವಿಶೇಷ ಪ್ಯಾಕೇಜ್ ಕೂಡ ಘೋಷಿಸಿದ್ದಾರೆ. ಸತತ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಯ ಪರಿಹಾರಕ್ಕಾಗಿ ಈ ಸಹಾಯಧನ ಘೋಷಿಸಲಾಗಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited