Untitled Document
Sign Up | Login    
Dynamic website and Portals
  
June 19, 2015

ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿದ ಪ್ರಧಾನಿ ಮೋದಿ

ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಶುಕ್ರವಾರ 45 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಉಪಾಧ್ಯಕ್ಷ್ಯ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿ, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ದೇವರು ಆಯುರಾರೋಗ್ಯಗಳನ್ನು ನೀಡಿ ಕಾಪಾಡಲಿ, ಅವರ ಈ ಹುಟ್ಟುಹಬ್ಬದಂದು ಅವರಿಗೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಹ್ಯಾಶ್ ಟ್ಯಾಗ್ 'ವಿಶ್ವಪಪ್ಪುದಿವಸ್' ಟ್ರೆಂಡನಲ್ಲಿದೆ. ಈ ಹ್ಯಾಶ್ ಟ್ಯಾಗ್ ಅಡಿ ಹಾಸ್ಯದ ಟ್ವೀಟ್ ಗಳನ್ನು ಹಾಕಲಾಗಿದೆ.

ಈ ವರ್ಷ ವಿದೇಶ ಬಿಟ್ಟು ಸ್ವದೇಶದಲ್ಲೇ ಅಭಿಮಾನಿಗಳ ಜೊತೆ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ತಮ್ಮ ನಾಯಕ ಜನ್ಮದಿನ ಆಚರಣೆಯಲ್ಲಿ ತೊಡಗಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited