Untitled Document
Sign Up | Login    
Dynamic website and Portals
  
June 27, 2015

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಭರವಸೆ ನೀಡಿದರು.

ಹಳೇ ಸರ್ಕಾರವಿದ್ದಾಗಲೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿದೆ, ಇಂದು ನಿನ್ನೆಯದಲ್ಲ ಎಂದು ರಾಜ್ಯ ರೈತರು ಆತ್ಮಹತ್ಯೆ ಶರಣಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು. ರೈತರಿಗೆ ಅನುಕೂಲವಾಗುವಂತಹ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited