Untitled Document
Sign Up | Login    
Dynamic website and Portals
  
July 21, 2015

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ವಿಧಾನಸಭೆ ಅಧಿವೇಶನ (ಫೈಲ್ ಚಿತ್ರ) ವಿಧಾನಸಭೆ ಅಧಿವೇಶನ (ಫೈಲ್ ಚಿತ್ರ)

BW News Bureau : ಮಂಗಳವಾರ ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಬಿಬಿಎಂಪಿಯನ್ನು ಮೂರು ಭಾಗ ಮಾಡುವ ವಿಧೇಯಕದ ಅಂಗೀಕಾರಕ್ಕೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿದೆ.ವಿಧೇಯಕ ಅಂಗೀಕಾರ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಸೋಮವಾರ ವಿಧಾನಪರಿಷತ್ ನಲ್ಲಿ ವಿಧೇಯಕಕ್ಕೆ ಸೋಲುಂಟಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited