Untitled Document
Sign Up | Login    
Dynamic website and Portals
  
July 26, 2015

16ನೇ ಕಾರ್ಗಿಲ್‌ ವಿಜಯ ದಿವಸ

ನವದೆಹಲಿ : 16ನೇ ಕಾರ್ಗಿಲ್‌ ವಿಜಯ ದಿವಸದ ಅಂಗವಾಗಿ ಜು. 20 ರಂದು ಆರಂಭವಾದ ಕಾರ್ಗಿಲ್‌ ವಿಜಯ ದಿವಸದ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಳ್ಳಲಿವೆ.

ಕಾರ್ಗಿಲ್‌ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ಸೂಚಿಸಿ ಮಾತನಾಡಿದ ಭಾರತೀಯ ಸೇನೆ ಮುಖ್ಯಸ್ಥ ಜ| ದಲ್ಬಿರ್‌ ಸಿಂಗ್‌ ಸುಹಾಗ್‌, ಮತ್ತೂಂದು ಕಾರ್ಗಿಲ್‌ ಕದನ ನಡೆಯಲು ಭಾರತೀಯ ಸೇನೆ ಅನುವು ಮಾಡುವುದಿಲ್ಲ ಎಂದು ಹೇಳಿದರು.

ಕಾರ್ಗಿಲ್‌ ಕದನ 1999ರ ಮೇ ತಿಂಗಳಲ್ಲಿ ಶುರುವಾಗಿ ಸುಮಾರು 2 ತಿಂಗಳ ಕಾಲ ನಡೆದಿತ್ತು. ಪಾಕಿಸ್ತಾನ ಸೇನೆ ಸಿಯಾಚಿನ್‌ ಪ್ರದೇಶ ವಶಪಡಿಸಿಕೊಳ್ಳಲು ಭಾರತದ ಗಡಿಯೊಳಗೆ ನುಗ್ಗಿತ್ತು. ಕಾರ್ಗಿಲ್‌ ಪರ್ವತವನ್ನು ಆಕ್ರಮಿಸಿಕೊಂಡಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ 490 ಅಧಿಕಾರಿಗಳು, ಯೋಧರು, ಜವಾನರು ಹುತಾತ್ಮರಾಗಿದ್ದರು. ಜು.26ರಂದು ಪಾಕ್‌ ಸೇನೆಯನ್ನು ನಮ್ಮ ಸೈನಿಕರು ಹಿಮ್ಮೆಟ್ಟಿಸಿ ಕಾರ್ಗಿಲ್‌ ಪರ್ವತದ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
 • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
 • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
 • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
 • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited