Untitled Document
Sign Up | Login    
Dynamic website and Portals
  
July 31, 2015

ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣ : ಐಸಿಸ್ ಉಗ್ರರ ಕೈವಾಡದ ಶಂಕೆ

ಟ್ರಿಪೋಲಿ : ಲಿಬಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣವಾಗಿರುವ ವರದಿಯಾಗಿದೆ. ಈ ನಾಲ್ವರೂ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ನಾಲ್ವರನ್ನೂ ಗುರುವಾರ ಸಂಜೆ ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಅಪಹರಣದ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಭಾರತೀಯ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮಾಹಿತಿ ಖಚಿತಪಡಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಕೆ ಸಿಂಗ್, ಅಪಹರಣ ಆದ ವ್ಯಕ್ತಿಗಳ ಇರುವಿಕೆ ಮತ್ತು ಸುರಕ್ಷತೆಗಾಗಿ ಇರಾಕ್ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited