Untitled Document
Sign Up | Login    
Dynamic website and Portals
  
August 6, 2015

ಇನ್ನು ಮುಂದೆ ಪಾಸ್ ಪೋರ್ಟ್ ನವೀಕರಣಕ್ಕೆ ಪೊಲೀಸ್ ಪರಿಶೀಲನೆ ಅಗತ್ಯವಿಲ್ಲ

ಇನ್ನು ಮುಂದೆ ಪಾಸ್ ಪೋರ್ಟ್ ನವೀಕರಣಕ್ಕೆ ಪೊಲೀಸ್ ಪರಿಶೀಲನೆ ಅಗತ್ಯವಿಲ್ಲ

ನವದೆಹಲಿ : ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ ಈ ವಿಳಂಬ ತಪ್ಪಲಿದೆ.

'ಪ್ರಥಮ ಬಾರಿ ಪಾಸ್ ಪೋರ್ಟ್ ನೀಡುವಾಗ ಪೊಲೀಸ್ ಪರಿಶೀಲನೆ ಸರಿಯಾಗಿ ನಡೆದಿದ್ದರೆ ಅದರ ನವೀಕರಣಕ್ಕೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ' ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಜ.ವಿ.ಕೆ.ಸಿಂಗ್ ಅವರು ಲೋಕಸಭೆಯಲ್ಲಿ ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited