Untitled Document
Sign Up | Login    
Dynamic website and Portals
  
August 21, 2015

ಬ್ಯಾಂಕ್ ಗಳಿಗೆ ಇನ್ನು 2 ನೇ ಮತ್ತು 4 ನೇ ಶನಿವಾರ ರಜೆ

ನವದೆಹಲಿ : ಬ್ಯಾಂಕ್ ಗಳಿಗೆ ಪ್ರತಿ ತಿಂಗಳ 2 ನೇ ಮತ್ತು 4 ನೇ ಶನಿವಾರ ರಜೆಯ ಬಗ್ಗೆ ತುಂಬಾ ದಿನಗಳಿಂದ ಬಾಕಿ ಇದ್ದ ಬ್ಯಾಂಕ್ ನೌಕರರ ಬೇಡಿಕೆಗೆ ಕೊನೆಗೂ ಸರ್ಕಾರ ಒಪ್ಪಿದೆ.

ಸೆಪ್ಟಂಬರ್ 1 ರಿಂದ ಜಾರಿಗೆ ಬರಲಿದೆ. ಈಗ ಎಲ್ಲಾ ಬ್ಯಾಂಕ್ ಗಳೂ ಶನಿವಾರ ಅರ್ಧ ದಿನ ಕಾರ್ಯನಿರ್ವಹಿಸುತ್ತವೆ. ಈ ನಿರ್ಧಾರ ಸ್ವಾಗತಾರ್ಹ, ಇದು ನೌಕರರಿಗೆ ದೊಡ್ಡ ಪರಿಣಾಮಕಾರಿಯಾಗಲಿದೆ ಮತ್ತು ನೌಕರಉತ್ಪಾದಕತೆಯನ್ನು ಹೆಚ್ಚಿಸಬಹುದೆಂದು ನಾನು ನಿರೀಕ್ಷಿಸುತ್ತೇನೆ ಎಂದು ಎಐಬಿಇಎ ಕಾರ್ಯದರ್ಶಿ ಸಿ ಎಚ್ ವೆಂಕಟಾಚಲಂ ಹೇಳಿದ್ದಾರೆ.

5 ವಾರಗಳಿರುವ ತಿಂಗಳಲ್ಲಿ ಎರಡನೆ ಮತ್ತು ನಾಲ್ಕನೇ ಶನಿವಾರ ಮಾತ್ರ ಬ್ಯಾಂಕ್ ಮುಚ್ಚಿರುತ್ತದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited