Untitled Document
Sign Up | Login    
Dynamic website and Portals
  
September 1, 2015

ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ

ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆ

ನವದೆಹಲಿ : ಸೋಮವಾರ ಮಧ್ಯರಾತ್ರಿಯಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಯಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್ ಗೆ 2 ರೂ. ಮತ್ತು ಡೀಸೆಲ್‌ ಲೀಟರ್‌ಗೆ 50 ಪೈಸೆ ಇಳಿಕೆಯಾಗಿದೆ. ಕಳೆದ 1 ತಿಂಗಳಲ್ಲಿ ಇದು 3ನೇ ಇಳಿಕೆಯಾಗಿದೆ.

ಕಳೆದ ಬಾರಿ ದರ ಕಡಿಮೆಯಾದ ನಂತರ ಅಂತರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ.
ದರ ಪರಿಣಾಮವಾಗಿ, ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಹೊಸ ದರ

ಪೆಟ್ರೋಲ್‌: 64.61 ರೂ.
ಡೀಸೆಲ್‌: 47.02 ರೂ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited