Untitled Document
Sign Up | Login    
Dynamic website and Portals
  
September 1, 2015

ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಪೋಟ, ಒಬ್ಬ ಮಹಿಳೆ ಸಾವು

ಸ್ಪೋಟದ ರಭಸಕ್ಕೆ ಪಕ್ಕದಲ್ಲಿರುವ ಮನೆಗಳು ಜಖಂಗೊಂಡಿರುವ ದೃಶ್ಯ ಸ್ಪೋಟದ ರಭಸಕ್ಕೆ ಪಕ್ಕದಲ್ಲಿರುವ ಮನೆಗಳು ಜಖಂಗೊಂಡಿರುವ ದೃಶ್ಯ

ಕುಮಟಾ : ಕುಮಟಾ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಮಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಸ್ಪೋಟಗೊಂಡಿದೆ.

ಸ್ಪೋಟದ ರಭಸಕ್ಕೆ ಅಕ್ಕಪಕ್ಕದಲ್ಲಿರುವ ಮನೆಗಳು ಮನೆಗಳಿಗೆ ಬೆಂಕಿ ಬಿದ್ದಿದೆ ಹಾಗೂ ಜಖಂಗೊಂಡಿವೆ. ಮೂಲಗಳ ಪ್ರಕಾರ 5 ಮನೆಗಳಿಗೆ ಹಾನಿಯಾಗಿದ್ದು, ವಾಹನ ಚಾಲಕ ಸೇರಿ 5 ಜನಕ್ಕೆ ಗಂಭೀರ ಗಾಯಗಳಾಗಿದ್ದು ಒಬ್ಬ ಮಹಿಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

60 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited