Untitled Document
Sign Up | Login    
Dynamic website and Portals
  
September 16, 2015

ಬೆಂಗಳೂರಿನಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲಃ ಬೆಸ್ಕಾಂ

BW News Bureau : ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡದಿರಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿರ್ಧರಿಸಿದೆ.

ಉಷ್ಣ ವಿದ್ಯುತ್‌ ಹಾಗೂ ಪವನ ವಿದ್ಯುತ್‌ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ನಾಲ್ಕು ತಾಸು ಲೋಡ್ ಶೆಡ್ಡಿಂಗ್​ನಿಂದ ಕಂಗೆಟ್ಟಿದ್ದ ರಾಜಧಾನಿ ಜನತೆಗೆ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದಂತಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
 • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
 • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
 • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
 • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited