Untitled Document
Sign Up | Login    
Dynamic website and Portals
  
November 11, 2015

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀಪಾವಳಿಯ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ

ನವದೆಹಲಿ : ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಟ್‌ಲೈನ್ ನಲ್ಲಿ ಮಂಗಳವಾರ ರಾತ್ರಿ ದೀಪಾವಳಿಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬಾಮಾ ದೀಪಾವಳಿ ಶುಭಾಶಯ ಕೋರಿದ್ದು, ಈ ವೇಳೆ ಶ್ವೇತ ಭವನದಲ್ಲಿ ಆಚರಿಸಲಾಗುತ್ತಿರುವ ದೀಪಾವಳಿ ಬಗ್ಗೆ ಉಲ್ಲೇಖೀಸಿದರು ಎಂದು ಬರೆದಿದ್ದಾರೆ.

ಮುಂದಿನ ವಾರ ಟರ್ಕಿಯಲ್ಲಿ ನಡೆಯಲಿರುವ ಜಿ-20 ಶೃಂಗ ಸಭೆಯಲ್ಲಿ ನಾವಿಬ್ಬರು ಭೇಟಿಯಾಗಲು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ಈ ತಿಂಗಳ 12 ರಂದು ಬ್ರಿಟನ್‌ ಪ್ರವಾಸ ಕೈಗೊಳ್ಳುತ್ತಿರುವ ಮೋದಿ ,15 ಮತ್ತು 16 ರಂದು ಟರ್ಕಿಯಲ್ಲಿ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited