Untitled Document
Sign Up | Login    
Dynamic website and Portals
  
November 21, 2015

ರಾಷ್ಟ್ರ ವಿರೋಧಿ ಕಾಂಗ್ರೆಸ್ ಐಎಸ್ಐ ಜೊತೆ ಸಂಬಂಧ ಹೊಂದಿದೆ ಎಂದು ಸುಖ್ಬೀರ್ ಸಿಂಗ್ ಆರೋಪ

ನವದೆಹಲಿ : ಕಾಂಗ್ರೆಸ್ ಪಕ್ಷವನ್ನು ದೇಶ ವಿರೋಧಿ ಎಂದು ಆರೋಪಿಸಿರುವ ಪಂಜಾಬ್ ನ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್, ರಾಜಕೀಯಕ್ಕಾಗಿ ಪಾಕೀಸ್ತಾನದ ಐಎಸ್ಐ ಜೊತೆ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಯೊಂದಿಗೆ ಮೈತ್ರಿ ಮಾಡಿಕೊೞುತ್ತಿದೆ ಎಂದು ಆರೋಪ ಮಾಡಿದ್ದಾರೆ.

80 ರ ದಶಕದಲ್ಲಿ ಪಂಜಾಬ್ ನಲ್ಲಿ ಏನಾಯಿತೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಆ ಸಮಯದಲ್ಲಿ ಪಂಜಾಬ್ ನ ಶಾಂತಿ ಕದಡಲಾಯಿತು. ಇಂದೂ ಸಹ ರಾಹುಲ್ ಗಾಂಧಿ ನೇತೃತ್ವದಲ್ಲಿ ಅದೇ ಪರಿಸರ ರಚಿಸಲು ಪ್ರಯತ್ನಿಸುತ್ತಿದೆ ಎಂದು ಬಾದಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ ಪಕ್ಷ ತನ್ನ ನಿಜವಾದ ಬಣ್ಣ ತೋರಿಸುತ್ತಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited