Untitled Document
Sign Up | Login    
Dynamic website and Portals
  
December 8, 2015

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು.

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.

ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ.

ವಸ್ತುಪ್ರದರ್ಶನದಲ್ಲಿ ೧೯೫ ಮಳಿಗೆಗಳಿದ್ದು ಬೆಳಿಗ್ಗೆ ಗಂಟೆ ೯ ರಿಂದ ರಾತ್ರಿ ೧೦ ರ ವರೆಗೆ ಉಚಿತ ಪ್ರವೇಶಾವಕಾಶವಿದೆ.

ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಮಿಂದು ಬಹಿರಂಗವಾಗಿ ಶುಚಿರ್ಭೂತರಾದರೆ ಬಳಿಕ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಅಂತರಂಗವಾಗಿ ಶಾಂತಿ, ನೆಮ್ಮದಿ ಪಡೆಯುತ್ತಾರೆ. ಬಳಿಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆಯುತ್ತಾರೆ.

ರತ್ನಗಿರಿ (ಬಾಹುಬಲಿ ಬೆಟ್ಟ), ಲಲಿತೋದ್ಯಾನ, ಮಂಜೂಷಾ ವಸ್ತು ಸಂಗ್ರಹಾಲಯ, ವಿಂಟೇಜ್ ಕಾರುಗಳ ಮ್ಯೂಸಿಯಂ, ನೆಲ್ಯಾಡಿ ಬೀಡು, ಚಂದ್ರನಾಥ ಸ್ವಾಮಿ ಬಸದಿ, ವಸಂತ ಮಹಲ್, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited