Untitled Document
Sign Up | Login    
Dynamic website and Portals
  
December 16, 2015

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ದಾಖಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಇಳಿಕೆಯಾಗಿದೆ.

ಪೆಟ್ರೋಲ್‌ ಬೆಲೆ 50 ಪೈಸೆ ಕಡಿಮೆಯಾಗಿದ್ದು, ಡೀಸೆಲ್‌ ಬೆಲೆಯಲ್ಲಿ 46 ಪೈಸೆ ಕಡಿಮೆಯಾಗಿದೆ. ಈ ತೈಲ ದರ ಮಂಗಳವಾರ ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ.

ಸೋಮವಾರವಷ್ಟೇ ಕಚ್ಚಾ ತೈಲ ಬ್ಯಾರಲ್‌ ಬೆಲೆ 2,235 ರೂ.ಗಳಿಗೆ ಇಳಿಕೆ ಯಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited