Untitled Document
Sign Up | Login    
Dynamic website and Portals
  
December 25, 2015

ಪ್ರಧಾನಿ ನರೇಂದ್ರ ಮೋದಿ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ನವಾಜ್ ಶರೀಫ್

ನವಾಜ್ ಷರೀಫ್ ಅವರ ಪೂರ್ವಿಕರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನವಾಜ್ ಷರೀಫ್ ಅವರ ಪೂರ್ವಿಕರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಲಾಹೋರ್ : ಪ್ರಧಾನಿ ನರೇಂದ್ರ ಮೋದಿ ಅವರು ಕಾಬೂಲ್ ನಿಂದ ದೆಹಲಿಗೆ ಬರುವ ಮಾರ್ಗ ಮಧ್ಯೆದಲ್ಲಿ ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿದರು. ಸಂಜೆ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಬರಮಾಡಿಕೊಂಡರು.

ನವಾಜ್ ಷರೀಫ್ ಅವರಿಗೆ ಜನ್ಮದಿನಶುಭಾಷಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ನವಾಜ್ ಷರೀಫ್ ಅವರ ಪೂರ್ವಿಕರ ಮನೆಗೆ ಹೆಲಿಕಾಪ್ಟರ್ ನಲ್ಲಿ ತೆರಳಿದರು. ಶಾಂತಿ ಪ್ರಕ್ರಿಯೆ ಯನ್ನು ಮುಂದುವರಿಸಲು ಎರಡೂ ದೇಶಗಳ ಪ್ರಧಾನಮಂತ್ರಿಗಳು ಈ ವೇಳೆ ಬದ್ಧತೆ ವ್ಯಕ್ತಪಡಿಸಿದ್ದಾರೆ. ಇದರ ಅಂಗವಾಗಿ ಮುಂದಿನ ತಿಂಗಳು ಇಸ್ಲಾಮಾಬಾದ್‌ನಲ್ಲಿ ಭಾರತ-ಪಾಕ್‌ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಯಲಿದೆ.

 

 

English Summary : Prime misnister Narendra Modi who arrived at Lahore on Friday was warmly welcomed by Pakistan prime minister Nawaz Shariff at Airport. PM Modi wished Nawaz Shariff on his birthday.

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited