Untitled Document
Sign Up | Login    
Dynamic website and Portals
  
January 4, 2016

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ವೆಚ್ಚ ನಿಗದಿ

ಬೆಂಗಳೂರು : ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ ಎನ್ ಶ್ರೀನಿವಾಸಾಚಾರಿ ಅವರು, ಈ ಬಾರಿಯ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಚುನಾವಣಾ ವೆಚ್ಚವನ್ನು ನಿಗದಿಗೊಳಿಸಿರುವುದಾಗಿ ಹೇಳಿದರು.

ಜಿಲ್ಲಾ ಪಂಚಾಯತ್ ಚುನಾವಣೆಗೆ ಅಭ್ಯರ್ಥಿಗೆ 1 ಲಕ್ಷ ರೂಪಾಯಿ ಮತ್ತು ತಾಲೂಕು ಪಂಚಾಯತ್ ಅಭ್ಯರ್ಥಿಗೆ 50 ಸಾವಿರ ರೂಪಾಯಿ ವೆಚ್ಚ ಮಾಡಲು ನಿಗದಿ ಮಾಡಲಾಗಿದೆ ಎಂದರು. ಅಲ್ಲದೇ ನೋಟಾ ಚಲಾವಣೆಗೆ ಮತ ಯಂತ್ರದಲ್ಲಿ ಅವಕಾಶ ಇದೆ ಎಂದು ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited