Untitled Document
Sign Up | Login    
Dynamic website and Portals
  
January 13, 2016

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಹಿರಿಯ ವಿದ್ಯಾರ್ಥಿಗಳ ಸಮಾವೇಶ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Sullia : ಇತ್ತೀಚಿಗೆ ಸುಳ್ಯಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯೂ ಜರುಗಿತು.

ಅಧ್ಯಕ್ಷರಾಗಿ ಕು| ಕೃತಿಕಾ ಮದುವೆಗದ್ದೆ, ಉಪಾಧ್ಯಕ್ಷರಾಗಿ ಚಿನ್ಮಯ್, ಕಾರ್ಯದರ್ಶಿಯಾಗಿ ಆದಿತ್ಯಕೇಶವ ಕೆ ಸರ್ವಾನುಮತದಿಂದ ಆಯ್ಕೆಯಾದರು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ 'ಫನ್‌ಗೇಮ್ಸ್’ ಆಯೋಜಿಸಲಾಗಿತ್ತು. ಕು| ಕೃತಿಕಾ ಹಾಗೂ ಅಕ್ಷರ ದಾಮ್ಲೆ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಡಾ| ಚಂದ್ರಶೇಖರ ದಾಮ್ಲೆ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited