Untitled Document
Sign Up | Login    
Dynamic website and Portals
  
January 18, 2016

ಶಂಕಿತ ಅಲ್ ಖೈದಾ ಉಗ್ರನ ಬಂಧನ

ನವದೆಹಲಿ : ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.

ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಾಮಿ ಜೆಮ್ ಷೆಡ್ ಪುರದವನ್ನು ಎಂದು ಮೂಲಗಳು ತಿಳಿಸಿವೆ. ಒಡಿಸ್ಸಾದಲ್ಲಿ ಈ ಮೊದಲು ಬಂಧಿಸಲಾಗಿದ್ದ ಅಬ್ದುಲ್ ರಶೀದ್ ಸಂಪರ್ಕದಲ್ಲಿದ್ದ. ಈ ಮೊದಲು ಸಾಮಿ ದುಬೈ ಮೂಲಕ ಪಾಕಿಸ್ತಾನಕರಾಚಿಗೆ ಹೋಗಿ ಅಲ್ಲಿ ತರಬೇತಿ ಪಡೆದಿದ್ದ ಎನ್ನಲಾಗಿದೆ.

ಕಳೆದ ಸೆಪ್ಟಂಬರ್ ನಲ್ಲು ಉಗ್ರಗಾಮಿ ಸಂಘಟನೆ ಭಾರತದಲ್ಲಿ ಶಾಖೆ ಆರಂಭಿಸುವುದಾಗಿ ಘೋಷಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited