Untitled Document
Sign Up | Login    
Dynamic website and Portals
  
February 15, 2016

ಮೈಸೂರಿಗೆ ನಂ. 1 ಸ್ವಚ್ಛ ನಗರಿ ಪಟ್ಟ

ಮೈಸೂರಿಗೆ ನಂ. 1 ಸ್ವಚ್ಛ ನಗರಿ ಪಟ್ಟ

ನವದೆಹಲಿ : ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ.

ಸಮೀಕ್ಷೆಯಲ್ಲಿ ಮೈಸೂರು ನಂಬರ್ 1, ಚಂಡೀಗಢ್ ನಂಬರ್ 2 ಮತ್ತು ತಮಿಳುನಾಡಿನ ತಿರುಚಿರಾಪಳ್ಳಿ ನಂಬರ್ 3 ಸ್ಥಾನ ಪಡೆದುಕೊಂಡಿದೆ. ನವದೆಹಲಿ ನಂತರದ ಸ್ಥಾನದ ಪಡೆದುಕೊಂಡಿರುವುದಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳೆದ ಬಾರಿಯೂ ಭಾರತದ 476 ನಗರಗಳಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಅರಮನೆ ನಗರಿ ಮೈಸೂರು ಪ್ರಥಮ ಸ್ಥಾನ ಪಡೆದಿತ್ತು. 2014ರ ನಂತರ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಶೌಚಾಲಯ ವ್ಯವಸ್ಥೆ ಮತ್ತು ಸ್ವಚ್ಛತೆಯ ಆಧಾರದ ಮೇಲೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
  • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited