Untitled Document
Sign Up | Login    
Dynamic website and Portals
  
March 16, 2016

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

ನವದೆಹಲಿ : ತೈಲ ಉತ್ಪಾದನಾ ಕಂಪೆನಿಗಳು ಪೆಟ್ರೋಲ್‌ ಬೆಲೆಯನ್ನು 3.07, ಮತ್ತು ಡೀಸೆಲ್ ಬೆಲೆಯನ್ನು 1.90 ರೂಪಾಯಿಗಳಷ್ಟು ಏರಿಸಿವೆ. ಪರಿಷ್ಕೃತ ದರ ಬುಧವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಪರಿಷ್ಕೃತ ದರದ ಅನ್ವಯ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರಿಗೆ ಈ ರೀತಿಯಾಗಿರಲಿದೆ: ನವದೆಹಲಿ - ರೂ. 59.68, ಕೊಲ್ಕೊತ್ತಾ - ರೂ. 63.76, ಮುಂಬಯಿ - ರೂ. 65.79 ಮತ್ತು ಚೆನ್ನೈ - ರೂ. 59.13

ಕಳೆದ ಏಳು ಸಲ ನಿರಂತರವಾಗಿ ಕಡಿಮೆಯಾಗಿದ್ದ ಪೆಟ್ರೋಲ್ ದರ ಇದೇ ಮೊದಲ ಬಾರಿಗೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿನ ದರ ಏರಿಕೆ ಮತ್ತು ಡಾಲರ್- ರೂಪಾಯಿ ವಿನಿಮಯ ದರದ ಹೆಚ್ಚಳದಿಂದ ತೈಲ್ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಶನ್ ತನ್ನ ಹೇಳಿಕೆಯಲ್ಲಿ ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited