Untitled Document
Sign Up | Login    
Dynamic website and Portals
  
April 15, 2016

ತೆರಿಗೆ ಕಳ್ಳರ ಪತ್ತೆಗೆ ಭಾರತ-ಅಮೆರಿಕಾ ಸಹಯೋಗ

ವಾಷಿಂಗ್ಟನ್ : ಕಡಲಾಚೆಗಿನ ತೆರಿಗೆ ವಂಚಕರ ಪತ್ತೆಗೆ ಮತ್ತು ತೆರಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಅಮೆರಿಕಾ ಮತ್ತು ಭಾರತ ಪರಸ್ಪರ ಸಮ್ಮತಿ ಸೂಚಿಸಿವೆ.

ಅಮೆರಿಕಾದಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ ಮತ್ತು ಅಮೆರಿಕಾದ ಖಜಾನೆ ಕಾರ್ಯದರ್ಶಿ ಜಾಕೋಬ್‌ ಲೇವ್‌ ಅವರ ನಡುವೆ ನಡೆದ 6 ನೇ ಭಾರತ-ಅಮೆರಿಕಾ ಆರ್ಥಿಕ ಹಣಕಾಸು ಸಹಭಾಗಿತ್ವ ಕುರಿತ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದೆ.

ಸಭೆಯ ನಂತರ ಉಭಯ ನಾಯಕರು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ದ್ವಿಪಕ್ಷೀಯ ಸಹಕಾರ ಮತ್ತು ಮಾತುಕತೆಯನ್ನು ಎರಡೂ ರಾಷ್ಟ್ರಗಳು ಬಯಸುತ್ತಿವೆ ಎಂದರು.

ಉಭಯ ದೇಶಗಳ ನಡುವೆ ಇದ್ದ ಬಹುತೇಕ ದ್ವೀಪಕ್ಷಿಯ ತೆರಿಗೆ ವಿವಾದಗಳನ್ನು ಇತ್ಯರ್ಥ ಪಡಿಸಿಕೊಳ್ಳಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited