Untitled Document
Sign Up | Login    
Dynamic website and Portals
  
April 26, 2016

ಮುಂಬೈ ಶೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ

ಮುಂಬೈ : ಮುಂಬೈ ಶೇರು ಪೇಟೆಸೆನ್ಸೆಕ್ಸ್‌ ಸೂಚ್ಯಂಕ ಇಂದು 328 ಅಂಕಗಳ ಏರಿಕೆಯನ್ನು ಕಂಡು 26,000 ಅಂಕಗಳ ಪ್ರಬಲ ಮಟ್ಟವನ್ನು ಪುನರ್‌ ಸಂಪಾದಿಸಿದೆ.

ಇಂದಿನ ದಿನಾಂತ್ಯಕ್ಕೆ ಸೆನ್ಸೆಕ್ಸ್‌ 328.37 ಅಂಕಗಳ ಏರಿಕೆಯನ್ನು ಕಂಡು 26,007 ಅಂಕಗಳ ಮಟ್ಟದಲ್ಲಿ ಸ್ಥಿತವಾಗಿದೆ. ಆ ಮೂಲಕ ಅದು ಕಳೆದ ನಾಲ್ಕು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿದಂತಾಗಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 107.60 ಅಂಕಗಳ ಏರಿಕೆಯನ್ನು ದಾಖಲಿಸಿ 7,962.65 ಅಂಕಗಳ ಮಟ್ಟವನ್ನು ತಲುಪಿದೆ.

ಇಂದಿನ ವಹಿವಾಟಿನಲ್ಲಿ ಮಾರುತಿ ಸುಜುಕಿ, ಟಾಟಾ ಸ್ಟೀಲ್‌, ಲೂಪಿನ್‌, ಎಕ್ಸಿಸ್‌ ಬ್ಯಾಂಕ್‌, ಟಾಟಾಮೋಟರ್, ಸಿಪ್ಲಾ, ಬಿಎಚ್‌ ಇಎಲ್‌, ಮಹೀಂದ್ರ, ಐಟಿಸಿ, ಎಚ್‌ ಡಿಎಫ್ಸಿ, ಎಸ್‌ ಬಿಐ, ಏಶ್ಯನ್‌ ಪೇಂಟ್ಸ್‌, ಇನ್‌ ಫೋಸಿಸ್‌ ಮತ್ತು ಲಾರ್ಸನ್‌ ಉತ್ತಮ ಖರೀದಿಯನ್ನು ಕಂಡವು.

 

 

Share this page : 
 

Readers' Comments (1)

Lil07-05-2019:05:50:18 pm

So great to see this profile! I’ve had the pleasure of corresponding with Wendy over the past several months regarding the use of one of my songs in the Be Cruelty Free campaign and it’s so nice to see a photo of her web, web, web, web, web, web. She looks exactly like her written “voice” would suggest — gentle, lively, lovely and kind!

Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited