Untitled Document
Sign Up | Login    
Dynamic website and Portals
  
May 5, 2016

ಮೇ ಕೊನೆ ಅಥವಾ ಜೂನ್ ಆರಂಭದಲ್ಲಿ ಮುಂಗಾರು ಮಾರುತ ಪ್ರವೇಶ

ನವದೆಹಲಿ : ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್‌ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ.

ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ ಅಧಿಕೃತ ಮುನ್ಸೂಚನೆಯನ್ನು ಮೇ 15ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಈ ವರ್ಷ ಸಾಮಾನ್ಯ ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೇರಿದಂತೆ ಹಲವು ಹವಾಮಾನ ಮುನ್ಸೂಚನಾ ಸಂಸ್ಥೆಗಳು ಈಗಾಗಲೇ ಭವಿಷ್ಯ ನುಡಿದಿವೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಸತತ ಎರಡು ವರ್ಷಗಳಿಂದ ಬರ ಎದುರಿಸುತ್ತಿರುವ ರೈತ ಸಮುದಾಯ ಈ ವರ್ಷ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited