Untitled Document
Sign Up | Login    
Dynamic website and Portals
  
May 9, 2016

ನವೆಂಬರ್ ನಿಂದ ರಾಮಮಂದಿರ ನಿರ್ಮಾಣ ಆರಂಭ

ಉಜ್ಜೈನ್ : ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪೊಂದು ಉಜ್ಜಯನಿಯಲ್ಲಿ ಘೊಷಿಸಿದೆ.

ಈ ವಿಚಾರವಾಗಿ ಎಪ್ರಿಲ್ 22ರಂದು ಉಜ್ಜಯನಿಯಲ್ಲಿ ಆರಂಭವಾಗಿರುವ ಕುಂಭ ಮೇಳದಲ್ಲಿ ಸಂತರು ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸೇರಿದ ಸಾವಿರಾರು ಸಾಧು, ಸಂತರು ಒಕ್ಕೊರಲಿನಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಮಮಂದಿರ ನಿರ್ಮಾಣ ವಿಚಾರವಾಗಿ ಕಳೆದ ಗುರುವಾರ ಬಿಜೆಪಿ ರಾಜ್ಯ ಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಆದಷ್ಟು ಬೇಗ ಸುಪ್ರೀಂ ಕೋರ್ಟ್ ಪ್ರಕರಣವನ್ನು ಇತ್ಯರ್ಥಗೊಳಿಸಬೇಕೆಂದು ಆಗ್ರಹಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
 • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
 • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
 • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
 • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited