Untitled Document
Sign Up | Login    
Dynamic website and Portals
  
May 11, 2016

ಜೂ.9ಕ್ಕೆ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ

ಬೆಂಗಳೂರು : ಜುಲೈ 4ಕ್ಕೆ ಮೇಲ್ಮನೆಯ ನಾಲ್ವರು ಸದಸ್ಯರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಜೂನ್ 9ರಂದು ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಜೂನ್ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾಂತೇಶ್ ಶಿವಾನಂದ ಕೌಜಲಗಿ, ಅರುಣ್ ಶಹಾಪುರ್, ಗೋ.ಮಧುಸೂದನ್, ಬಸವರಾಜ್ ಹೊರಟ್ಟಿ ಸೇರಿದಂತೆ ನಾಲ್ವರ ವಿಧಾನಪರಿಷತ್ ಸದಸ್ಯತ್ವದ ಅವಧಿ ಮುಕ್ತಾಯವಾಗಲಿದೆ. ಆ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕ ಪ್ರಕಟವಾಗಿದೆ.

ಮೇ 16ಕ್ಕೆ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಜೂನ್ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಮೇ 23 ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಮೇ 26 ಕೊನೆಯ ದಿನ.ಜೂನ್ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited