Untitled Document
Sign Up | Login    
Dynamic website and Portals
  
May 21, 2016

ಸರ್ಬಾನಂದ್ ಸೋನೋವಾಲ್ ಅಸ್ಸಾಂ ಸಿಎಂ ಆಗಿ ಮೇ 24ರಂದು ಪ್ರಮಾಣವಚನ

ಗುವಾಹಟಿ : ಅಸ್ಸಾಂನಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಅವರು ಮೇ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 24ರಂದು ಗುವಾಹಟಿಯ ಖಾನಪರ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಮೊದಲ ಬಾರಿ ಅಧಿಕಾರಕ್ಕೇರುತ್ತಿದ್ದು, ಅಸ್ಸಾಂನಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತಕ್ಕೆ ತೆರೆ ಬಿದ್ದಿದೆ.

ಒಟ್ಟು 126 ಸದಸ್ಯ ಬಲವನ್ನು ಹೊಂದಿರುವ ಅಸ್ಸಾಂನಲ್ಲಿ ಬಿಜೆಪಿ ಮೈತ್ರಿಕೂಟ 86 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited